Top

ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ

ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ
X

ಬಿಜೆಪಿ ನಾಯಕರು ಏನೇ ಮಾಡಿದರು ಸರ್ಕಾರವನ್ನು ಅಸ್ಥಿರ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ಕಾಡುಮಲ್ಲೇಶರ ದೇವಸ್ಥಾನದಲ್ಲಿ ಸೋಮವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿ ಮುಖಂಡರು ಸರ್ಕಾರವನ್ನು ಬಳಿಸಲು ಎಷ್ಟೇ ತಂತ್ರಗಳನ್ನು ಮಾಡಿದರು ಸರ್ಕಾರವನ್ನು ಏನೂ ಮಾಡಲು ಸಾಧ್ಯವಿಲ್ಲ ನೀವೆ ನೋಡ್ತಾ ಇರಿ ಎಂದರು.

ಇವತ್ತು ಕಡೆ ಕಾರ್ತಿಕ ಇರುವುದರಿಂದ ದೇವಸ್ಥಾನಕ್ಕೆ ಬಂದಿದ್ದೆವೆ ಕಾಡುಮಲ್ಲೇಶ್ವರನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದೇನೆ. ರಾಜ್ಯದ ಜನರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಕೇಳಿಕೊಂಡಿದ್ದೆನೆ ಎಂದು ಹೇಳಿದರು.

Next Story

RELATED STORIES