Top

ಕಂಬದಲ್ಲಿ ಬಿರುಕು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಕಂಬದಲ್ಲಿ ಬಿರುಕು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
X

ಬೆಂಗಳೂರಿನ ಮೈಸೂರು ರಸ್ತೆ- ಬೈಯಪ್ಪನಹಳ್ಳಿ ಮಾರ್ಗದ ನಡುವಿನ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಪಿಲ್ಲರ್ ಬಿರುಕು ಬಿಟ್ಟಿಲ್ಲ, ಕಾಂಕ್ರೀಟ್ ಭೀಮ್‌ನಲ್ಲಿ ಹನಿ ಕೋಂಬ್ ಸಮಸ್ಯೆ ಉಂಟಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಇನ್ನೂ ಯಾರಿಗೂ ತೊಂದರೆಯಾಗದಂತೆ ಕೆಲಸ ನಿರ್ವಹಿಸೋದಾಗಿ ಮೆಟ್ರೋ ಅಧಿಕಾರಿಗಳು ತಿಳಿಸಿದ್ದರು.

ಟ್ರಿನಿಟಿ ಸರ್ಕಲ್ ಬಳಿ ಇರುವ ಮೆಟ್ರೋ ಪಿಲ್ಲರ್ ನ ಮೇಲ್ಭಾಗದ ಸ್ಲೈಡರ್ ಸ್ವಲ್ಪ ಮಟ್ಟಿಗೆ ಜರಗಿದೆ. ಹೀಗಾಗಿ ಸದ್ಯ ಅದಕ್ಕೆ ಕಬ್ಬಿಣದ ಸ್ಲೈಡರ್ ಸಪೋರ್ಟ್ ಕೊಡಲಾಗಿದೆ. ಹೀಗಾಗಲೇ ಹಲವು ಬಾರಿ ಮೆಟ್ರೋ ಹಾಗೂ ಮೆಟ್ರೋ ಹಳಿಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಳ್ಳುತ್ತಿದ್ದು, ಅಧಿಕಾರಿಗಳು ಎಚ್ಚರಿಕೆವಹಿಸಬೇಕಾಗುತ್ತಾದೆ.

Next Story

RELATED STORIES