ರೋಹಿತ್​​ ತಮ್ಮ ಮುದ್ದಿನ ಮಗಳಿಗೆ ಏನೆಂದು ಹೆಸರಿಟ್ಟಿದ್ದಾರೆ ಗೊತ್ತಾ..?

ಟೀಮ್ ಇಂಡಿಯಾ ಹಿಟ್​ಮ್ಯಾನ್ ರೋಹಿತ್​ ಶರ್ಮಾ ತಮ್ಮ ಮುದ್ದಿನ ಮಗಳಿಗೆ ನಾಮಕರಣ ಮಾಡಿದ್ದಾರೆ. ತಮ್ಮ ಮುದ್ದಾದ ಮಗಳಿಗೆ ಸಮೈರಾ ಎಂದು ಹೆಸರಿಟ್ಟಿದ್ದಾರೆ.

ಈ ವಿಷಯವನ್ನ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಅಲ್ಲದೇ ಮಗಳ ಜೊತೆಗಿರುವ ಪೋಟೋವನ್ನ ಟ್ವೀಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ರೋಹಿತ್ ಶರ್ಮಾರ ಈ ಚೆಂದದ ಫ್ಯಾಮಿಲಿ ಫೋಟೋ, ಸೋಷಿಯಲ್​ ಮೀಡಿಯಾದಲ್ಲಿ ಫುಲ್ ವೈರಲ್​ ಆಗ್ತಿದೆ. ರೋಹಿತ್ ಶರ್ಮಾಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಮೊನ್ನೆಯಷ್ಟೇ ಮುದ್ದಿನ ಮಗಳು ಕೈಹಿಡಿದ ಫೋಟೋವನ್ನ ರೋಹಿತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.