ಭಾರತರತ್ನಗೆ ಸಿದ್ದಗಂಗಾ ಶ್ರೀಗಳು ಅರ್ಹರು : ಮಲ್ಲಿಕಾರ್ಜುನ್ ಖರ್ಗೆ

X
TV5 Kannada26 Jan 2019 3:35 PM GMT
ಕಲಬುರ್ಗಿ: ಕೇಂದ್ರ ಸರ್ಕಾರ ಡಾ. ಶಿವಕುಮಾರಸ್ವಾಮಿ ಅವರಿಗೆ ಭಾರತ ರತ್ನ ನೀಡದೆ ಇರುವುದು ನಮಗೆ ನಿರಾಸೆ ಉಂಟಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಭಾರತ ರತ್ನ ಕೊಟ್ಟಿರುವುದು ಸ್ವಾಗರ್ತಹ ಅದೇ ತರಹ ಶ್ರೀಗಳು ಶಿಕ್ಷಣ ಕ್ಷೇತ್ರಕ್ಕಾಗಿ ತಮ್ಮ ಜೀವನವನ್ನೇ ಮೀಸಲಿಟ್ಟಿದ್ದರು ಹೀಗಾಗಿ ಅವರಿಗೆ ಭಾರತ ರತ್ನ ಕೊಡಬೇಕಿತ್ತು ಅದನ್ನು ನಾವು ನಿರೀಕ್ಷೆ ಕೂಡ ಮಾಡಿದ್ದೇವು ಎಂದು ಖರ್ಗೆ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
Next Story