ಪೊಲೀಸ್ ಠಾಣೆಯಲ್ಲಿ ಆತ್ಮಗಳ ಕಾಟ: ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

ತುಮಕೂರು: ತುಮಕೂರಿನ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಭಯಾನಕ ದೃಶ್ಯವೊಂದು ಸೆರೆಸಿಕ್ಕಿದ್ದು, ಪೊಲೀಸ್ ಠಾಣೆಗೆ ಆತ್ಮಗಳು ಬರ್ತಿವೆ ಎಂಬ ಮಾಹಿತಿ ಹೊರಬಿದ್ದಿದೆ.

ತುಮಕೂರಿನ ಶಿರಾ ತಾಲೂಕಿನ ಕಳ್ಳಂಬೆಳ್ಳದ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದು, ಈ ಪೊಲೀಸ್ ಠಾಣೆಗೆ ಆತ್ಮಗಳು ಬರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಠಾಣೆಯ ಮುಂಭಾಗದ ಬಾಗಿಲ ಬಳಿಯೇ ಆತ್ಮಗಳು ತಿರುಗಾಡುತ್ತಿದ್ದು, ದೃಶ್ಯ ನೋಡಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ.

Recommended For You

Leave a Reply

Your email address will not be published. Required fields are marked *