2019ರ ಏಕದಿನ ವಿಶ್ವಕಪ್​ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ: 2019ರ ವಿಶ್ವಕಪ್​ಗೆ ಟೀಮ್ ಇಂಡಿಯಾ ಪ್ರಕಟಗೊಂಡಿದೆ. ಇಂಗ್ಲೆಂಡ್​ನಲ್ಲಿ ನಡೆಯಲಿರುವ 13ನೇ ವಿಶ್ವಕಪ್​​ ಟೂರ್ನಿಗೆ ಬಿಸಿಸಿಐ ತಂಡ ಪ್ರಕಟ ಮಾಡಿದೆ. ಮೇ 30 ರಿಂದ ಜುಲೈ 14ರ ವರೆಗೆ ಪಂದ್ಯಗಳು ನಡೆಯಲಿದೆ.

ಭಾರತ ತಂಡದಲ್ಲಿ ಸ್ಥಾನ ಪಡೆದ ಆಟಗಾರರ ಪಟ್ಟಿ

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ(ಉಪನಾಯಕ), ಮಹೇಂದ್ರ ಸಿಂಗ್ ಧೋನಿ( ವಿಕೆಟ್ ಕೀಪರ್), ಹಾರ್ಧಿಕ್ ಪಾಂಡ್ಯ, ಕೆ.ಎಲ್ ರಾಹುಲ್, ಮೊಹಮ್ಮದ್ ಶಮೀ, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬೂಮ್ರಾ, ಯಜುವೇಂದ್ರ ಚಾಹಲ್, ಶಿಖರ್ ಧವನ್, ಕೇದರ್ ಜಾಧವ್, ದಿನೇಶ್ ಕಾರ್ತಿಕ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ವಿಜಯ ಶಂಕರ್​ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಭಾರತ ತಂಡವು ಮೊದಲ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ದ ಆಡಲಿದೆ.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.