‘ದೇವೇಗೌಡರನ್ನು ಗೆಲ್ಲಿಸಿಕೊಂಡು ಬರ್ತೀನಿ. ಇಲ್ಲಾ ರಾಜೀನಾಮೆ ಪತ್ರದ ಜೊತೆ ಬರ್ತೀನಿ..?’

ತುಮಕೂರು: ಸಚಿವ ಎಸ್.ಆರ್.ಶ್ರೀನಿವಾಸ್ ಫೋಸ್‌ಬುಕ್‌ನಲ್ಲಿ ದೇವೇಗೌಡರ ಬಗ್ಗೆ ಪೋಸ್ಟ್ ಮಾಡಿದ್ದು, ದೊಡ್ಡಗೌಡರನ್ನು ಗೆಲ್ಲಿಸಿಕೊಂಡು ಬರ್ತೀನಿ. ಇಲ್ಲಾಂದ್ರೆ ನನ್ನ ರಾಜೀನಾಮೆ ಪತ್ರದ ಜೊತೆ ಬರ್ತೀನಿ ಎಂದು ಹೇಳಿದ್ದಾರೆ.

 

ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ, ಸಚಿವ ಶ್ರೀನಿವಾಸ್ ಮತದಾನಕ್ಕೂ ಮುನ್ನ ಹಾಕಿದ ಪೋಸ್ಟ್ ಇದೀಗ ವೈರಲ್ ಆಗಿದ್ದು, ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಿ ದೇವೇಗೌಡರನ್ನು ಗೆಲ್ಲಿಸುತ್ತೇನೆ. ಇಲ್ಲದಿದ್ದರೆ ರಾಜೀನಾಮೆ ಪತ್ರ ನೀಡುತ್ತೇನೆಂದು ಹೇಳಿದ್ದಾರೆ.

Recommended For You

2 Comments

Leave a Reply

Your email address will not be published. Required fields are marked *