Top

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಗೆ ದಾಖಲು

ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿರುವ ಆರೋಪಿ ನವೀನ್

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಆಸ್ಪತ್ರೆಗೆ ದಾಖಲು
X

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನವೀನ್​ನ್ನು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೌರಿ ಹತ್ಯೆ ಪ್ರಕರಣ ಸಂಬಂಧ ನವೀನ್​​ನನ್ನು ಬಂಧಿಸಲಾಗಿತ್ತು. ​ ಇದೀಗ ಜೈಲಿನಲ್ಲಿದ್ದ ಆರೋಪಿ ನವೀನ್​​ಗೆ ಕಿಡ್ನಿ ಫೈಲ್ಯೂರ್​​ ಆಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಐದು ದಿನಗಳಿಂದ ಪೊಲೀಸರ ಭದ್ರತೆಯಲ್ಲಿ ನವೀನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

Next Story

RELATED STORIES