Top

ಭೀಕರ ಅಪಘಾತ: ಒಂದೇ ಕುಟುಂಬದ ಆರು ಜನರ ಸ್ಥಿತಿ ಗಂಭೀರ

ಲಾರಿಗೆ ಡಿಕ್ಕಿಯಾದ ಬಲೆನೊ ಕಾರು

ಭೀಕರ ಅಪಘಾತ: ಒಂದೇ ಕುಟುಂಬದ ಆರು ಜನರ ಸ್ಥಿತಿ  ಗಂಭೀರ
X

ಧಾರವಾಡ: ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ಭೀಕರ ಅಫಘಾತ ಸಂಭವಿಸಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಹುಬ್ಬಳ್ಳಿಯ ಮಿಲ್ಲತ್ ನಗರದ ಮುಲ್ಲಾ ಕುಟುಂಬಸ್ಥರು ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದರು ಈ ವೇಳೆ ಗಬ್ಬೂರು ಬೈಪಾಸ್ ಬಳಿ ಕಾರು ಲಾರಿಗೆ ಡಿಕ್ಕಿಯಾಗಿದೆ.

ಅಘಾತದ ಭೀಕರತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Next Story

RELATED STORIES