Top

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ: ಜನ ಜೀವನ ಅಸ್ತವ್ಯಸ್ಥ

ಮನೆಗಳಿಗೆ ನುಗ್ಗಿದ ಮಳೆ ನೀರು

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರ: ಜನ ಜೀವನ ಅಸ್ತವ್ಯಸ್ಥ
X

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.


ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ನಗರದ ಪ್ರಮುಖ ರಸ್ತೆಗಳು ತುಂಬಿ ಹರಿಯುತ್ತಿದೆ.


ರಸ್ತೆಗಳು ಕೆರೆಯಂತಾಗಿದ್ದು, ಕೆಲವು ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ಹೊಕ್ಕಿದ್ದು, ನೀರು ಹೊರ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ. ಒಟ್ಟಾರೆ ಅಕಾಲಿಕವಾಗಿ ಸುರಿದ ಮಳೆಗೆ ಜಿಲ್ಲಾ ಜನತೆ ಹೈರಾಣಾಗಿ ಹೋಗಿದ್ದಾರೆ.

Next Story

RELATED STORIES