Top

ಹಿರಿಯ ನಟ ಸುರೇಶ್ ಚಂದ್ರ ಕೊರೊನಾದಿಂದ ನಿಧನ

ಚೆಲುವಿನ ಚಿತ್ತಾರ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಸುರೇಶ್ ಚಂದ್ರ

ಹಿರಿಯ ನಟ ಸುರೇಶ್ ಚಂದ್ರ ಕೊರೊನಾದಿಂದ ನಿಧನ
X

ಬೆಂಗಳೂರು: ಚೆಲುವಿನ ಚಿತ್ತಾರ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಸುರೇಶ್ ಚಂದ್ರ (69) ಇಂದು ವಿಧಿವಶರಾಗಿದ್ದಾರೆ.

ಸುರೇಶ್ ಚಂದ್ರ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಅನೇಕ ನಟ ದಿಗ್ಗಜರ ಜೊತೆ ನಟಿಸಿದ್ದ ಸುರೇಶ್​ ಚಂದ್ರ ಅವರು, ಗೋಲ್ಡ್​ನ್​ ಸ್ಟಾರ್​ ಗಣೇಶ್​ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದರು.

Next Story

RELATED STORIES