Top

ದೇಶದಲ್ಲಿ ಒಂದೇ ದಿನ 42,015 ಮಂದಿಗೆ ಕೊರೊನಾ ಸೋಂಕು

ಕಳೆದ 24 ಗಂಟೆಗಳಲ್ಲಿ 36,977 ಸೋಂಕಿತರು ಗುಣಮುಖ

ದೇಶದಲ್ಲಿ ಒಂದೇ ದಿನ 42,015 ಮಂದಿಗೆ ಕೊರೊನಾ ಸೋಂಕು
X

ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ಹರಡುವಿಕೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 42,015 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 3,998 ಸೋಂಕಿತರು ಸಾವನ್ನಪ್ಪಿದ್ದು, 36,977 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಇನ್ನು ದೇಶದಲ್ಲಿ ಈವೆರೆಗೆ ಒಟ್ಟು 3,12,16,337 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 4,18,480 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 4,07,170 ಸಕ್ರೀಯ ಪ್ರಕರಣಗಳಿದ್ದು 3,03,90,687 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.

Next Story

RELATED STORIES