Top

ಚಾಮರಾಜನಗರದಲ್ಲಿ ನಡೆದಿರುವುದು ಸಾವೋ..ಕೊಲೆಯೋ-ರಾಹುಲ್​ ಗಾಂಧಿ ಕಿಡಿ

ಈ ದುರಂತದಂತೆ ಇನ್ನೆಷ್ಟು ಜನ ಬಳಲಬೇಕು..?

ಚಾಮರಾಜನಗರದಲ್ಲಿ ನಡೆದಿರುವುದು ಸಾವೋ..ಕೊಲೆಯೋ-ರಾಹುಲ್​ ಗಾಂಧಿ ಕಿಡಿ
X

ನವದೆಹಲಿ: ಕರ್ನಾಟಕದ ಚಾಮರಾಜನಗರದ ಕೋವಿಡ್​ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 24 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಚಾಮರಾಜನಗರದಲ್ಲಿ ನಡೆದಿರುವುದು ಸಾವೋ ಕೊಲೆಯೋ ಎಂದು ರಾಹುಲ್​ ಗಾಂಧಿ ಪ್ರಶ್ನಿಸಿದ್ದಾರೆ. ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ ಅವರು ಈ ದುರಂತದಂತೆ ಇನ್ನೆಷ್ಟು ಜನ ಬಳಲಬೇಕು..? ಮಲಗಿರುವ ವ್ಯವಸ್ಥೆ ಎದ್ದೇಳಬೇಕು ಎಂದು ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.





Next Story

RELATED STORIES