Top

ಸದ್ಯದಲ್ಲೇ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೊತೆ ಮತ್ತೊಬ್ಬರು ಸೇರ್ಪಡೆ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು 2017 ಡಿಸೆಂಬರ್ 11ರಂದು ಇಟಲಿಯಲ್ಲಿ ಮದುವೆಯಾಗಿದ್ದರು.

ಸದ್ಯದಲ್ಲೇ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೊತೆ ಮತ್ತೊಬ್ಬರು ಸೇರ್ಪಡೆ
X

ಬೆಂಗಳೂರು: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಸದ್ಯದಲ್ಲಿ ತಂದೆಯಾಗಲಿರುವ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದು, ಜನವರಿ 21ಕ್ಕೆ ಆಗಮನವಾಗಲಿದೆ. ನಾವು ಮೂವರು! ಎಂದು ಅವರು ಬರೆದುಕೊಂಡಿದ್ದಾರೆ.


ಸದ್ಯ ವಿರಾಟ್​ ಕೊಹ್ಲಿ ಅವರು ಈ ವರ್ಷದ 13ನೇ ಆವೃತ್ತಿಯ ಐಪಿಎಲ್​ಗಾಗಿ ದುಬೈಗೆ ಹೋಗಿದ್ದಾರೆ. ಅಲ್ಲಿ ಅವರು ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ತಂಡವನ್ನು ಮುನ್ನಡೆಸಲಿದ್ದಾರೆ.


ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು 2017 ಡಿಸೆಂಬರ್ 11ರಂದು ಇಟಲಿಯಲ್ಲಿ ಮದುವೆಯಾಗಿದ್ದರು ಬಳಿಕ ಹೊಸದಿಲ್ಲಿ ಹಾಗೂ ಮುಂಬಯಿಯಲ್ಲಿ ವೆಡ್ಡಿಂಗ್ ಪಾರ್ಟಿಗಳನ್ನು ಏರ್ಪಟ್ಟಿದ್ದರು.


Next Story

RELATED STORIES