Top

ಆಪಾದನೆ ಬಂದ ತಕ್ಷಣ ಅವರು ಆರೋಪಿಯಲ್ಲ - ಸಚಿವ ಬಿ.ಸಿ ಪಾಟೀಲ್

ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದಾರೆ

ಆಪಾದನೆ ಬಂದ ತಕ್ಷಣ ಅವರು ಆರೋಪಿಯಲ್ಲ - ಸಚಿವ ಬಿ.ಸಿ ಪಾಟೀಲ್
X

ಬೆಂಗಳೂರು: ರಮೇಶ್ ಜಾರಕಿಹೊಳಿ ಮೇಲೆ ಅಪಾದನೆ ಬಂದಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟಿದ್ದಾರೆ ಎಂದು ಕೃಷಿ ಸಚಿವ ರಮೇಶ್ ಜಾರಕಿಹೊಳಿ ಅವರು ಬುಧವಾರ ಹೇಳಿದ್ದಾರೆ.

ರಮೇಶ್​ ಜಾರಕಿಹೊಳಿಯ ಲೈಂಗಿಕ ದುರ್ಬಳಕೆ ಆರೋಪ ಹಿನ್ನೆಲೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಪ್ರತ್ಯಕ್ಷ ಕಂಡ್ರೂ ಪ್ರಮಾಣಿಸಿ ನೋಡಬೇಕು. ತನಿಖೆ ಆಗಲಿ ಅಂತ ಅವರು ಹೇಳಿದ್ದಾರೆ ಸತ್ಯಾಸತ್ಯತೆ ಹೊರಗೆ ಬಂದ ಬಳಿಕ ಕಾನೂನು ಪ್ರಕ್ರಿಯೆ ನಡೆಯುತ್ತೆ ಎಂದಿದ್ದಾರೆ.

ಸದ್ಯ ಆಪಾದನೆ ಬಂದ ತಕ್ಷಣ ಅವರು ಆರೋಪಿಯಲ್ಲ, ಅದು ಆಪಾದನೆ ಆಗುತ್ತದಷ್ಟೇ ಎಂದು ಸಚಿವ ಬಿ.ಸಿ ಪಾಟೀಲ್ ಅವರು ಮಾತನಾಡಿದ್ದಾರೆ.

Next Story

RELATED STORIES