ನಿಖಿಲ್ ಕುಮಾರಸ್ವಾಮಿ JDS ರಾಜ್ಯಧ್ಯಾಕ್ಷರು..!! GT ದೇವೇಗೌಡ ಹೇಳಿದ್ದೇನು..?

ಮೈಸೂರು: ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರ ರೇಸ್ ನಲ್ಲಿ ಇಲ್ಲ.ಯಾರ್ಯಾರೋ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಚಿವ ಜಿ. ಡಿ. ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಿಶ್ವನಾಥ್ ಅವರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ಅಂಗೀಕಾರ... Read more »

ಮೃತರ ಕುಟುಂಬಕ್ಕೆ ವೈಯಕ್ತಿಕ ಪರಿಹಾರ ನೀಡಿದ ನಿಖಿಲ್​ ಕುಮಾರಸ್ವಾಮಿ

ಮಂಡ್ಯ: ಅಪಘಾತವಾಗಿದ್ದವರನ್ನ ರಕ್ಷಿಸಲೋಗಿ ಮೂವರ ದುರ್ಮರಣ ಪ್ರಕರಣಕ್ಕೆ ಸಂಬಂಧಿದಂತೆ ಮೃತ ಕುಟುಂಬಸ್ಥರಿಗೆ ನಟ, ಜೆಡಿಎಸ್​ ಮುಖಂಡ ನಿಖಿಲ್ ಕುಮಾರಸ್ವಾಮಿ ಪರಿಹಾರ ವಿತರಣೆ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಆಪ್ತ ಸುನೀಲ್ ಹಾಗೂ ಸಂತೋಷ್ ತಮ್ಮಣ್ಣರಿಂದ ಪರಿಹಾರ ವಿತರಣೆ ಮಾಡಿಸಲಾಗಿದೆ. ಮೃತರ ಮೂವರು ಕುಟುಂಬಗಳಿಗೆ ತಲಾ 50... Read more »

ಇನ್ನೊಂದು ಚುನಾವಣೆಗೆ ಸಿದ್ಧ ಎಂಬ ನಿಖಿಲ್​ ಕುಮಾರಸ್ವಾಮಿ ಹೇಳಿಕೆಗೆ ಬಿ.ಎಸ್​ ಯಡಿಯೂರಪ್ಪ ಕಿಡಿ.!

ಕೊಪ್ಪಳ: ಇನ್ನೊಂದು ಚುನಾವಣೆಗೆ ಸಿದ್ದ ಎಂಬ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಅವರು, ನಿಮಗೆ ಯೋಗ್ಯತೆ ಇದ್ದರೆ ಸರ್ಕಾರ ಮಾಡಿ. ಇಲ್ಲ ಬಿಟ್ಟು ಹೋಗಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ... Read more »

ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ, ಜೆಡಿಎಸ್ ಕಾರ್ಯಕರ್ತರು ತಯಾರಾಗಿರಿ: ನಿಖಿಲ್ ಕುಮಾರಸ್ವಾಮಿ

ಮಂಡ್ಯ : ಸೋಲಿನ ಬಳಿಕ ಜಿಲ್ಲೆಯ ಮುಖಂಡರೊಂದಿಗೆ ನಿಖಿಲ್​ ಚರ್ಚೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಚುನಾವಣೆ ಸೋತರೂ ನಿಖಿಲ್ ಕುಮಾರಸ್ವಾಮಿ​​ ಭರವಸೆ ಕಂಡು ಜೆಡಿಎಸ್ ಮುಖಂಡರಲ್ಲಿ ಮತ್ತೆ ಉತ್ಸಾಹ ಮೂಡಿದೆ. ಸರ್ಕಾರ ನಡೆಯುತ್ತೋ ಇಲ್ಲವೋ ಎಂಬ ಬಗ್ಗೆ ನಿಖಿಲ್... Read more »

‘ಅಮಾವಾಸ್ಯೆ ಮುಗಿದ ನಂತರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಜನರ ಜೊತೆ ಇರ್ತಾರೆ’

ಮಂಡ್ಯ : ನಿಖಿಲ್ ಕುಮಾರಸ್ವಾಮಿ ಅಮಾವಾಸ್ಯೆ ಮುಗಿದ ನಂತರ  ಮಂಡ್ಯಕ್ಕೆ ಬರ್ತಾರೆ. ನಿಮ್ಮ ಜೊತೆಯಲ್ಲಿಯೇ ಇರ್ತಾರೆ. ಅಮಾವಾಸ್ಯೆ ಮುಗಿಸಿ ಬರಲು ಕಾಯುತ್ತಿದ್ದಾರೆ ಎಂದು ಸಚಿವ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ. ನಿಮ್ಮ ಜೊತೆಯಲ್ಲೇ ನಿಖಿಲ್ ಕುಮಾರಸ್ವಾಮಿ ಇರ್ತಾರೆ ಮಂಡ್ಯದಲ್ಲಿ ಮಾಧ್ಯಮಗಳ ಮಂದೆ ಮಾತನಾಡಿದ ಅವರು,ನಿಖಿಲ್... Read more »

ಚುನಾವಣೆಯಲ್ಲಿ ಸೋಲು-ಗೆಲುವುಗಳು ಇದ್ದದ್ದೇ : ನಿಖಿಲ್ ಕುಮಾರಸ್ವಾಮಿ

ಅನುಭವಿ ನಾಯಕರು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ವಿಶ್ವನಾಥ್ ರವರನ್ನು ಇಂದು ಭೇಟಿಯಾಗಿ ಮಾರ್ಗದರ್ಶನ ಪಡೆದುಕೊಂಡೆ ಎಂದು ಫೇಸ್ಬುಕ್ ನಲ್ಲಿ ನಿಖಿಲ್ ಕುಮಾರಸ್ವಾಮಿ ಸಂತಸ ಹಂಚಿಕೊಂಡಿದ್ದಾರೆ. ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರತಿನಿತ್ಯ ಸಾವಿರಾರು ಜನರನ್ನು ಭೇಟಿ ಮಾಡಿದ್ದೇನೆ, ಅವರ ಕುಂದು-ಕೊರತೆಗಳನ್ನು, ಅವರ ನಿರೀಕ್ಷೆಗಳನ್ನು... Read more »

‘ಮನೆ ಕಟ್ಟೋ ವರೆಗೂ ಕಾಯೋಕೆ ಆಗಲ್ಲ, ತುರ್ತಾಗಿ ವಾಸ ಮಾಡ್ತೀನಿ’- ನಿಖಿಲ್​ ಕುಮಾರಸ್ವಾಮಿ

ಮಂಡ್ಯ: ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಅವರ ವಿರುದ್ಧ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಸೋತರು ಕೂಡ ಧೃತಿ ಗೆಡದೆ ಜಿಲ್ಲೆಯಲ್ಲಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮನಸು ಮಾಡಿದ್ದಾರೆ. ರಾಜಕಾರಣದಲ್ಲಿ 15 ವರ್ಷ ಕೆಲಸ ಮಾಡಿದ್ದರು ಇಂತಹ ಚುನಾವಣೆ ನಡೆಸಲಿಕ್ಕೆ ಅವಕಾಶ... Read more »

ಮಂಡ್ಯ ರೈತರ ಕಷ್ಟ ಪರಿಹರಿಸುವಂತೆ ಸುಮಲತಾಗೆ ನಿಖಿಲ್ ಕೋರಿಕೆ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಸುಮಲತಾ ಅಂಬರೀಷ್‌ಗೆ ನಿಖಿಲ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ, ನಿನ್ನೆ ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ಸಚಿವರಿಗೂ ನಿಖಿಲ್ ಶುಭಾಶಯ ಕೋರಿದ್ದಾರೆ. ಮಂಡ್ಯದಿಂದ ಆಯ್ಕೆಯಾಗಿರುವ ಶ್ರೀಮತಿ ಸುಮಲತಾ ಅವರಿಗೆ ಅಭಿನಂದನೆ. ಕೇಂದ್ರ ಸರ್ಕಾರದಿಂದ ಅಗತ್ಯ ಬೆಂಬಲ,... Read more »

‘ನನ್ನ ಸೋಲಿನ ಸಂಪೂರ್ಣ ಹೊಣೆ ನನ್ನದೇ’ – ನಿಖಿಲ್​ ಕುಮಾರಸ್ವಾಮಿ

ಬೆಂಗಳೂರು: ಅಮರ್ ಮೇ 31ರಂದು ತೆರೆ ಕಾಣಲಿರುವ ಹಿನ್ನೆಲೆಯಲ್ಲಿ ಅಭಿಷೇಕ್​ ಅಂಬರೀಶ್​​ಗೆ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್​ ಕುಮಾರಸ್ವಾಮಿ ಅವರು ಶುಭ ಹಾರೈಸಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಅವರು ಅಭಿಷೇಕ್​ ಅಂಬರೀಶ್​ ಇಬ್ಬರು ಜೊತೆಗೆ ನಿಂತು ಪೋಟೋ ತೆಗೆಸಿಕೊಂಡಿರುವ ಚಿತ್ರವನ್ನು ಇನ್​​ಸ್ಟಾಗ್ರಾಂನಲ್ಲಿ ಆಪ್​ಲೋಡ್​ ಮಾಡಿ, ರಾಜಕೀಯ... Read more »

ಮಂಡ್ಯ ಜನರಲ್ಲಿ ಸುಮಲತಾ ಅಂಬರೀಶ್ ಮನವಿ..!

ಬೆಂಗಳೂರು: ದೇಶದ 17ನೇ ಲೋಕಸಭಾ ಚುನಾವಣೆ ಯಶಸ್ವಿಯಾಗಿ ಮುಗಿದೆ. ಚುನಾವಣೆ ಮುಗಿದ ನಂತರವೂ ವೈಷಮ್ಯ ಮುಂದುವರೆಸದಂತೆ ಮಂಡ್ಯ ಜನರಿಗೆ ಕ್ಷೇತ್ರದ ಪಕ್ಷೇತರ ವಿಜೇತ ಅಭ್ಯರ್ಥಿ ಸುಮಲತಾ ಅಂಬರೀಶ್ ಕರೆ ಕೊಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ನನ್ನ ಎಲ್ಲಾ ಬಂಧುಗಳೇ, ಚುನಾವಣೆ... Read more »

ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೆರಳು ಕತ್ತರಿಸಿಕೊಂಡ ಅಭಿಮಾನಿ?

ಮಂಡ್ಯ: ಪ್ರತಿಯೊಬ್ಬರೂ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಮಂಡ್ಯದ ಲೋಕಸಭೆ ಚುನಾವಣೆ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಇನ್ನೂ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸುಮಲತಾ ಅಂಬರೀಶ್ ವಿರುದ್ಥ ಸೋತಿದ್ದಕ್ಕೆ ಅಭಿಮಾನಿಯೊಬ್ಬ ತನ್ನ ಬೆರಳನ್ನು ಕತ್ತರಿಸಿಕೊಂಡಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಬೆರಳು ಕತ್ತರಿಸಿಕೊಂಡಿದ್ದ ಫೋಟೋ ಹರಿದಾಡುತ್ತಿದೆ.... Read more »

ಸಣ್ಣ ಅಳಿಲು ಸೇವೆಗೆ ಇಷ್ಟು ದೊಡ್ಡ ಉಡುಗೊರೆ: ನಟ ದರ್ಶನ್

ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಸುಮಲತಾ ಅಂಬರೀಷ್ ಒಂದು ಲಕ್ಷಕ್ಕೂ ಅಧಿಕ ಮತಗಳಿಂದ  ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಲತಾ ಅಂಬರೀಶ್  ಗೆಲುವು ಸಾಧಿಸುತ್ತಿದ್ದಂತೆ ಜೋಡೆತ್ತುಗಳಾಗಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ... Read more »

ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿ ಲೋಕಸಭಾಗೆ ಎಂಟ್ರಿ ಕೊಟ್ಟ ಅದೃಷ್ಠ ತಾರೆಗಳು

ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಾಜ್ಯದಲ್ಲಿ ಕೆಲವು ಘಟಾನುಘಾಟಿ ನಾಯಕರು ನೆಲೆಕಚ್ಚಿದ್ದು ಮತ್ತೆ ಕೆಲವರು ಮೊದಲ ಬಾರಿಯ ಚುನಾವಣೆಯಲ್ಲಿ ಜಯಬೇರಿ ಬಾರಿಸುವ ಲೋಕಸಭಾಗೆ ಎಂಟ್ರಿಕೊಟ್ಟಿದ್ದಾರೆ. ಸುಮಲತಾ ಅಂಬರೀಶ್- ಪಕ್ಷೇತರ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ, ಬಿಜೆಪಿ... Read more »

‘ಮಂಡ್ಯ ಜನರು ನನ್ನ ಪರ ಇದ್ರು, ಇದ್ದಾರೆ, ಇರ್ತಾರೆ’ – ಸುಮಲತಾ ಅಂಬರೀಶ್​

ಮಂಡ್ಯ: ಚುನಾವಣಾ ಫಲಿತಾಂಶದ ಬಗ್ಗೆ ನನಗೆ ಕಾನ್ಫಿಡೆನ್ಸ್ ಇದೆ. ಜನರು ನನ್ನ ಪರ ಇದ್ರು, ಇದ್ದಾರೆ, ಇರ್ತಾರೆ ಎಂದು ಸುಮಲತಾ ಅಂಬರೀಶ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿಂದು ಚಾಮುಡೇಶ್ವರಿ ದರ್ಶನ ಪಡೆಯಲು ಬಂದಿದ್ದಾಗ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಫಲಿತಾಂಶ ಹೇಗೆ ಬಂದರೂ... Read more »

ಮಂಡ್ಯ, ಮೈಸೂರು ಚಾ.ನಗರ ಹಾಗೂ ದಕ್ಷಿಣಕನ್ನಡ ಈವರೆಗಿನ ಬೆಳವಣಿಗೆ..!

ಮಂಡ್ಯ ಮಂಡ್ಯದಲ್ಲಿ ಎರಡು ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ್ದು ಕಾಂಗ್ರೆಸ್​ ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ 84,616 ಮತಗಳನ್ನು ಪಡೆದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು 85,765 ಮತಗಳನ್ನು ಪಡೆದುಕೊಂಡಿದ್ದಾರೆ. ನಿಖಿಲ್​ ಕುಮಾರಸ್ವಾಮಿ 1,149ಮತಗಳಿಂದ ಹಿನ್ನಡೆಯಾದ್ರೆ ಸುಮಲತಾ ಅಂಬರೀಶ್ ಅವರು... Read more »

2019 Election Update : ಯಾವ ಕ್ಷೇತ್ರದಲ್ಲಿ ಯಾರು ಮುನ್ನಡೆ

ಲೋಕಸಭಾ ಚುನಾವಣೆ ಫಲಿತಾಂಶ ಆರಂಭವಾಗಿದ್ದು, ಈಗಾಗಲೇ ಅಂಚೆ ಮತದಾನದ ಎಣಿಕೆ ಬಿರುಸಿನಿಂದ ಶುರುವಾಗಿದೆ. ಮೊದಲಿಗೆ ಹಾಸನ ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಬಿಜೆಪಿ ಅಭ್ಯರ್ಥಿ  ಎ.ಮಂಜು ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ಲೋಕಸಭಾ ಫಲಿತಾಂಶವು ಕೂಡ ಮೈತ್ರಿ ಅಭ್ಯರ್ಥಿ... Read more »