Top

You Searched For "H. D. Kumaraswamy"

ಅವರನ್ನು, ಇವರನ್ನು ಸೋಲಿಸುತ್ತೇನೆ ಎನ್ನುವುದನ್ನು ಬಿಟ್ಟು ರಾಜ್ಯದ ಹಿತಕ್ಕಾಗಿ ಚಾಲೆಂಜ್‌ ಮಾಡಲಿ

22 Feb 2021 12:39 PM GMT
ಕನಿಷ್ಠ ಜಲಸಂಪನ್ಮೂಲ ಇಲಾಖೆ ಏನು ಬೇಡುತ್ತದೆಯೋ ಅದನ್ನು ಗಳಿಸಿಕೊಳ್ಳಲಿ

'ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರವಲ್ಲ, ಯಡಿಯೂರಪ್ಪನವರ ಕುಟುಂಬದ ಸರ್ಕಾರ'

15 Feb 2021 10:14 AM GMT
ಕಳೆದೊಂದು ವರ್ಷದಿಂದ ನಾನು ನಿಷ್ಕ್ರಿಯನಾಗಿದ್ದೇನೆ ಅದಕ್ಕೆ ಕಾರಣ ವೈದ್ಯರ ಸಲಹೆ

ಕನ್ನಡಕ್ಕೆ ಅವಮಾನ ಮಾಡುತ್ತಿರುವುದು ಸ್ಪಷ್ಟ - ಮಾಜಿ ಸಿಎಂ ಹೆಚ್ಡಿಕೆ

4 Feb 2021 10:17 AM GMT
ರೈತರ ಬಗೆಗಿನ ಹೇಳಿಕೆ ನಾನು ಚರ್ಚೆ ಮಾಡೋದಿಲ್ಲ, ಉತ್ತರ ಭಾರತದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ

ಜನರಿಗೆ, ನಮಗೆ ಪ್ರತಿ ದಿನ ಹೂ ಮುಡಿಸಲು ಆಗೋಲ್ಲ - ಮಾಜಿ ಸಿಎಂ ಹೆಚ್ಡಿಕೆ

3 Feb 2021 11:23 AM GMT
ಉಚ್ಚಾಟಿಸಿದ್ರೆ ಅನುಕಂಪ ಗಿಟ್ಟಿಸಿಕೊಳ್ಳುವ ವಾತಾವರಣ ಸೃಷ್ಠಿ ಮಾಡ್ತಾರೆ. ಉಚ್ಚಾಟನೆ ಮಾಡ್ತೀನಿ ಅಂತ ನಾನು ಎಲ್ಲೂ ಹೇಳಿಲ್ಲ

ಸಚಿವ ಬಸವರಾಜ್​ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಹೆಚ್ಡಿಕೆ

21 Jan 2021 6:44 AM GMT
ನನ್ನ ಕ್ಷೇತ್ರದ ಪೋಸ್ಟಿಂಗ್ ವಿಚಾರ ಚರ್ಚೆ ಮಾಡಿದ್ದೇವೆ.

ಜೆಡಿಎಸ್ ಪಕ್ಷ ಮತ್ತು ನನ್ನ ತಂಟೆಗೆ ಬಂದ್ರೆ ಹುಷಾರ್ - ಮಾಜಿ ಸಿಎಂ ಹೆಚ್ಡಿಕೆ ವಾರ್ನಿಂಗ್​

18 Jan 2021 7:35 AM GMT
ಮಹಾರಾಷ್ಟ್ರ ಸಿಎಂ ಒಂದು ರೀತಿಯ ಭಯೋತ್ಪಾದಕ ಹೇಳಿಕೆ ನೀಡಿದ್ದಾರೆ

ಸ್ವಾತಂತ್ರ್ಯ ಕಾಲದ ಕಾಂಗ್ರೆಸ್ ಶಾಲಿನ ಬಗ್ಗೆ ನಾನು ಲೇವಡಿ ಮಾಡಿಲ್ಲ - ಹೆಚ್​.ಡಿ ಕುಮಾರಸ್ವಾಮಿ

4 Jan 2021 7:33 AM GMT
ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ ನಿಜವಾದ ರಾಜಕಾರಣ ಆರಂಭ

ದೇಶದ ಘನತೆಯ ವಿಚಾರದಲ್ಲಿ ಮೋದಿ ಎಚ್ಚರಿಕೆಯಿಂದ ವರ್ತಿಸುತ್ತಾರೆ - ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

26 Dec 2020 11:02 AM GMT
ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ.

ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲ್​ - ಹೆಚ್​.ಡಿ ಕುಮಾರಸ್ವಾಮಿ

19 Dec 2020 6:56 AM GMT
ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ. ನಂತರ ಜೆಡಿಎಸ್‌ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ.

ಗೋಹತ್ಯೆ ವಿಧೇಯಕ ವಿಚಾರದಲ್ಲಿ ನಾವು ಸಂಪೂರ್ಣವಾಗಿ ವಿರೋಧ ಮಾಡುತ್ತೇವೆ - ಮಾಜಿ ಸಿಎಂ ಹೆಚ್ಡಿಕೆ

14 Dec 2020 10:33 AM GMT
ನಾನು ಇಬ್ರಾಹಿಂ ಅವರನ್ನು ಭೇಟಿ ಮಾಡಿದ ಬಳಿಕ ಕೆಲವು ಕಾಂಗ್ರೆಸ್ ನಾಯಕರು ಇಬ್ರಾಹಿಂ ಮನೆಗೆ ಹೋಗಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಹೆಚ್​.ಡಿ ಕುಮಾರಸ್ವಾಮಿ ಹೊಸ ಬಾಂಬ್​

5 Dec 2020 8:31 AM GMT
ಬಿಜೆಪಿ ಮಂತ್ರಿಗಳ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನ ಮಾಜಿ ಸಿಎಂ ಹೆಚ್ಡಿಕೆ ಲೇವಡಿ ಮಾಡಿದ್ದಾರೆ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ ದೇವೇಗೌಡ ಅವರ ಮುಂದಾಳತ್ವದಲ್ಲೇ ಗ್ರಾ.ಪಂ. ಚುನಾವಣೆ - ಹೆಚ್ಡಿಕೆ

2 Dec 2020 10:07 AM GMT
ಲವ್ ಜಿಹಾದ್​ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ.

ಮುಖ್ಯಮಂತ್ರಿಗಳಿಗೆ ಶಾಲೆ ಆರಂಭಿಸುವುದು ಬೇಡ ಎಂದು ಹೇಳುತ್ತೇನೆ - ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

9 Oct 2020 8:53 AM GMT
ಮುಖ್ಯಮಂತ್ರಿಗಳಿಗೆ ನಾನೇ ಮಾತನಾಡಿ ಶಾಲೆಗಳನ್ನು ಆರಂಭಿಸುವುದು ಬೇಡ ಎಂದು ಹೇಳುತ್ತೇನೆ

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ - ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

12 Sep 2020 10:15 AM GMT
  • ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ.
  • ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ.
  • ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ.

ಸಿಎಂ ಬಿಎಸ್​ವೈ ಭೇಟಿ ಬಳಿಕ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

11 Sep 2020 6:34 AM GMT
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಿ.ಎಸ್​ ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದರು.

ನನಗೆ 12 ವರ್ಷದಲ್ಲೆ 60 ವರ್ಷಗಳ ರಾಜಕೀಯ ಅನುಭವ ಆಗಿದೆ - ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

2 Sep 2020 9:30 AM GMT
  • ಸರ್ಕಾರ ಪತನವಾಗಲು ಅಕ್ರಮ ಮಾಫಿಯಾ ಹಣ ಕಾರಣ.
  • ನಾನು ಯಾವ ಬಿಜೆಪಿ ಮುಖಂಡನ ಹೆಸರು ಹೇಳಿಲ್ಲ.
  • ಯಾವುದೇ ಆರೋಪ ಮಾಡುವಾಗ ದಾಖಲೆ ಸಮೇತ ಇಡಬೇಕು.