Top

You Searched For "Leader Of Opposition Party"

ಸರ್ಕಾರ ಸತ್ತು ಹೋಗಿದೆ ಜನ ಚುನಾವಣೆ ಬರಲಿ ಅಂತ ಕಾಯುತ್ತಿದ್ದಾರೆ - ಮಾಜಿ ಸಿಎಂ ಸಿದ್ದರಾಮಯ್ಯ

16 Jan 2021 9:27 AM GMT
ಶಾ ಬಂದ್ರೆ ಸರ್ಕಾರದಲ್ಲಿ ‌ಯಾವುದೇ ಬದಲಾವಣೆ ಆಗಲ್ಲ, ಯಾಕಂದ್ರೆ ಸರ್ಕಾರ ಸತ್ತು ಹೋಗಿದೆ. ಜನ ಚುನಾವಣೆ ಬರಲಿ ಅಂತ ಕಾಯುತ್ತಿದ್ದಾರೆ.

ಬಿಜೆಪಿಯವರು ಸರಕಾರ ಬೀಳಿಸಿಕೊಳ್ಳಲು ಹೋಗಲ್ಲ- ಮಾಜಿ ಸಿಎಂ ಸಿದ್ದರಾಮಯ್ಯ

11 Jan 2021 8:46 AM GMT
ನನಗಿರುವ ಮಾಹಿತಿ ಪ್ರಕಾರ ಯಡಿಯೂರಪ್ಪ ಬದಲಾದ್ರೆ ಮತ್ತೊಬ್ಬರು ಸಿಎಂ ಆಗಬಹುದು

ನನ್ನ ಪ್ರಕಾರ ಬಿಜೆಪಿ ಹೈಕಮಾಂಡ್​ ಬಿಎಸ್​ವೈ ಅವರನ್ನು ಬದಲಾವಣೆ ಮಾಡಲಿದೆ - ಸಿದ್ದರಾಮಯ್ಯ

3 Dec 2020 12:12 PM GMT
ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ಆ ಹೇಳಿಕೆ ತಪ್ಪು. ಜವಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಆ ಹೇಳಿಕೆ ನೀಡಬಾರದು

ರೈತರು ಇನ್ನಷ್ಟು ರೊಚ್ಚಿಗೆದ್ದರೆ ಮುಂದಿನ ಅನಾಹುತಕ್ಕೆ ಪ್ರಧಾನಿ ಮೋದಿಯವರೇ ಕಾರಣ - ಸಿದ್ದರಾಮಯ್ಯ

2 Dec 2020 12:11 PM GMT
ತಕ್ಷಣ ಕೃಷಿಕ್ಷೇತ್ರಕ್ಕೆ ಮಾರಕವಾಗಿರುವ 3 ‘ಕಪ್ಪು ಕಾನೂನು’ಗಳನ್ನು ರದ್ದುಗೊಳಿಸಿ ಬಿಕ್ಕಟ್ಟನ್ನು ಪರಿಹರಿಸಬೇಕು. ಸರ್ಕಾರದ ನಿರ್ಲಕ್ಷದಿಂದ ರೈತರು ಇನ್ನಷ್ಟು ರೊಚ್ಚಿಗೆದ್ದರೆ ಮುಂದಿನ ಅನಾಹುತಕ್ಕೆ ಪ್ರಧಾನಿ ಮೋದಿಯವರೇ ಕಾರಣರಾಗುತ್ತಾರೆ

ಒಬಿಸಿಗೆ ಸೇರಿಸಿ ಎಂದು ಕೇಳೋದು ತಪ್ಪಿಲ್ಲ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

28 Nov 2020 6:35 AM GMT
ಒಬಿಸಿಗೆ ಸೇರಿಸಿ ಎಂದು ಕೇಳೋದು ತಪ್ಪಿಲ್ಲ. ಸಂವಿಧಾನದ 334 ವಿಧಿಯಲ್ಲೇ ತಿಳಿಸಲಾಗಿದೆ.

ಜನ ಸಂಘ ಇದ್ದಾಗ ಇವ್ನು ಇದ್ನಾ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

21 Nov 2020 11:09 AM GMT
23ರಂದು ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಸೇರ್ತಾರೆ ಅವರೇ ಮಸ್ಕಿಗೆ ಸಂಭಾವ್ಯ ಅಭ್ಯರ್ಥಿ.

ಸರ್ಕಾರ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ತೋರಿದೆ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

18 Nov 2020 9:32 AM GMT
ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡ ಹೌದು.

ಮಕ್ಕಳಿಗೆ ಉಚಿತವಾಗಿ ಟೆಸ್ಟ್ ಮಾಡಬೇಕು - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

17 Nov 2020 7:05 AM GMT
ಈಗ ಮಕ್ಕಳಿಗೆ ಮೇಲಿಂದ ಮೇಲೆ ಟೆಸ್ಟ್ ಮಾಡ್ತಾ ಇರಬೇಕು. ಮಕ್ಕಳಿಗೆ ಉಚಿತ ಟೆಸ್ಟ್ ಮಾಡಬೇಕು.

ಉಪಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

4 Nov 2020 10:12 AM GMT
ನನಗೆ ದೆಹಲಿಯಿಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ

ಬಿಜೆಪಿ-ಜೆಡಿಎಸ್​ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್​

28 Oct 2020 7:16 AM GMT
ಯಡಿಯೂರಪ್ಪ, ದೇವೇಗೌಡರು, ನರೇಂದ್ರ ಮೋದಿ ಎರಡು ಹಲ್ಲು ಎತ್ತುಗಳಾ(?)

ಪ್ರವಾಹ ನಷ್ಟ ವಿಚಾರವಾಗಿ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ

26 Oct 2020 7:37 AM GMT
ಅಫಜಲಪುರ ತಾಲ್ಲೂಕಿನಲ್ಲಿ ಮೂರು ಸಣ್ಣ ನೀರಾವರಿ ‌ಕೆರೆಗಳು ಡ್ಯಾಮೇಜ್​ ಆಗಿವೆ. ಇದರಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಈ ಕೂಡಲೇ ಇಂತಹ ಒಡೆದ ಕೆರೆಗಳನ್ನು ದುರಸ್ತಿ ಮಾಡಬೇಕು.

ಯಾವುದೇ ಕಾರಣಕ್ಕೂ ಶಾಲೆ-ಕಾಲೇಜು ತೆಗೆಯಬೇಡಿ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

23 Oct 2020 11:04 AM GMT
ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ಒಂದು ವರ್ಷ ಶಾಲೆ ಮುಂದಕ್ಕೆ ಹಾಕಿದ್ರೆ ಆಕಾಶ ಬೀಳಲ್ಲ

ನಳೀನ್​ ಕುಮಾರ್​​ ಒಬ್ಬ ಕಾಡು ಮನುಷ್ಯ - ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

22 Oct 2020 7:22 AM GMT
ನಾಡಿನ ಜನರ ಹಿತದೃಷ್ಟಿಯಿಂದ ಕಾಡಿಗೆ ಕಳಿಸಬೇಕು

ಕುಮಾರಸ್ವಾಮಿ ಸಿಎಂ ಇದ್ದಾಗ ಶಾಸಕರನ್ನು ಸರಿಯಾಗಿ ನೋಡಿಕೊಳ್ಳಲಿಲ್ಲ - ಸಿದ್ದರಾಮಯ್ಯ

21 Oct 2020 9:28 AM GMT
ಬಿಜೆಪಿಯ ಆಂತರಿಕ ವಿಚಾರಕ್ಕೆ ನಾವು ಹೋಗುವುದಿಲ್ಲ. ತಾವೇ ಹೊಡೆದಾಡಿಕೊಂಡು ಸರ್ಕಾರ ಬಿದ್ರೆ, ಚುನಾವಣೆ ಎದುರಿಸಲು ನಾವು ಸಿದ್ಧ

'ಸರ್ಕಾರದ ಕೈಯಲ್ಲಿ ಆಗದಿದ್ದರೆ ರಾಜೀನಾಮೆ ಕೊಡಲಿ' - ಮಾಜಿ ಸಿಎಂ ಸಿದ್ದರಾಮಯ್ಯ

17 Oct 2020 10:10 AM GMT
ನವೀನನ್ನ ಅರೆಸ್ಟ್ ಮಾಡಿದ್ದರೆ ಗಲಭೆ ಆಗುತ್ತಿತ್ತಾ(?)

ಪೊಲೀಸರ ನಡವಳಿಕೆ ಖಂಡನೀಯ; ನಾವು ಆಯೋಗಕ್ಕೆ ದೂರು ನೀಡುತ್ತೇವೆ - ಸಿದ್ದರಾಮಯ್ಯ

15 Oct 2020 9:04 AM GMT
ನಾಮಪತ್ರ ಸಲ್ಲಿಕೆಗೆ ಹೋಗುತ್ತಿದ್ದಾಗ ಬಲವಂತವಾಗಿ ಅಲ್ಲಿದ್ದ ಪೊಲೀಸರು ತಡೆಯುವ ಪ್ರಯತ್ನ ಮಾಡಿದ್ದಾರೆ.

ಉಪಚುನಾವಣೆ: ಆರ್​ಆರ್​ ನಗರ ಕಾಂಗ್ರೆಸ್​​ ಅಭ್ಯರ್ಥಿ ಹೆಸರು ಬಹಿರಂಗಪಡಿಸಿದ ಸಿದ್ದರಾಮಯ್ಯ

6 Oct 2020 10:37 AM GMT
ನಾವು ಹೈಕಮಾಂಡ್​ಗೆ ಕುಸುಮಾ ಹೆಸರು ಕಳುಹಿಸಿದ್ದೇವೆ. ಅವರೇ ಅಂತಿಮವಾಗಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

28 Sep 2020 9:29 AM GMT
ಉಳುವವನೇ ಭೂ ಒಡೆಯ ಮಾಡಿದ್ದೆವು. ಬಿಜೆಪಿ ಉಳ್ಳವನೇ ಭೂಮಿ ಒಡೆಯ ಮಾಡುತ್ತಿದ್ದಾರೆ.

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಾಡುತ್ತೇವೆ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

24 Sep 2020 5:37 AM GMT
ಒಂದು ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಯಡಿಯೂರಪ್ಪ ಮಂತ್ರಿ ಮಂಡಲ ವಿಶ್ವಾಸ ಕಳೆದುಕೊಂಡಿದೆ.

ಡ್ರಗ್ಸ್​​ ಜಾಲದಲ್ಲಿ ಯಾರೇ ರಾಜಕೀಯ ನಾಯಕರು ಇದ್ರು ಕ್ರಮ ಕೈಗೊಳ್ಳಲಿ - ಸಿದ್ದರಾಮಯ್ಯ ಖಡಕ್​ ಪ್ರತಿಕ್ರಿಯೆ

14 Sep 2020 9:11 AM GMT
  • ಡ್ರಗ್ಸ್ ಜಾಲದಲ್ಲಿ ಯಾರೇ ಇದ್ರು ಕಠಿಣ ಕ್ರಮ ಕೈಗೊಳ್ಳಬೇಕು.
  • ಅನಗತ್ಯವಾಗಿ ಸಿಬಿಐ ವಿಚಾರಣೆ ಮಾಡುತ್ತಿದ್ದಾರೆ.
  • 25 ಸಂಸದರು ಇದ್ರು ಪ್ರಯೋಜನವಾಗಿಲ್ಲ.
  • ನವೀನನನ್ನ ತಕ್ಷಣ ಬಂಧನ ಮಾಡಿದ್ರೆ ಬೆಂಕಿ ಹಚ್ಚುತ್ತಿರಲಿಲ್ಲ.
  • ಜೆಡಿಎಸ್​ನವರಿಗೆ ಸ್ಪಷ್ಟವಾದ ನಿಲುವಿಲ್ಲ.

ಡ್ರಗ್ಸ್ ಮಟ್ಟ ಹಾಕೋಕೆ ನಮ್ಮ ಅವಧಿಯಲ್ಲೂ ಪ್ರಯತ್ನ ಮಾಡಿದ್ದೆವು - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

7 Sep 2020 9:42 AM GMT
ಬೆಂಗಳೂರು: 16ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ, ಇವತ್ತು ಸಭೆಯ ಬಗ್ಗೆ ನಾನು ಮಾತನಾಡಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ...