Top

You Searched For "Tweet By HDK"

ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ

12 Feb 2021 8:49 AM GMT
ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ

ದೇಶದ ಘನತೆಯ ವಿಚಾರದಲ್ಲಿ ಮೋದಿ ಎಚ್ಚರಿಕೆಯಿಂದ ವರ್ತಿಸುತ್ತಾರೆ - ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

26 Dec 2020 11:02 AM GMT
ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ.

ಬೈ ಎಲೆಕ್ಷನ್​ಗೆ ಅಭ್ಯರ್ಥಿಯ ಗತಿ ಇಲ್ಲದೆ ಜೆಡಿಎಸ್​ನವರನ್ನು ಸೆಳೆದ ನಿಮ್ಮದು ರಾಜಕೀಯ ಪಕ್ಷವೇ

5 Oct 2020 6:10 AM GMT
ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಧಿಕಾರಕ್ಕೆ ಬಾರದು ಎಂದು ‘ಅಪ್ಪನಾಣೆ’ಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿಕೊಟ್ಟಿದ್ದಾರೆ.

ನವೆಂಬರ್​ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು - ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

14 Sep 2020 5:12 AM GMT
  • ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ.
  • ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ.
  • ಹಿಂದಿ ದಿವಸ್​​ ವಿರೋಧಿಸಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸರಣಿ ಟ್ವಿಟ್​.

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ - ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ

12 Sep 2020 10:15 AM GMT
  • ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ.
  • ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ.
  • ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ.