Top

ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಮತಾಂಧ, ದೇಶದ್ರೋಹಿ ಎಂದು ಜಮೀರ್ ವಿರುದ್ಧ ರೇಣುಕಾಚಾರ್ಯ ಅವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು

X

ಬೆಂಗಳೂರು: ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್​ ಅವರು ಮಾನನಷ್ಟ ಮೊಕ್ಕದ್ದಮೆ ದಾಖಲಿಸಿದ್ದಾರೆ.

ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐಪಿಸಿ ಸೆಕ್ಷನ್ 153-A, 500, 504 ಮತ್ತು 506 ಅಡಿ ಪ್ರಕರಣ ದಾಖಲಿಸಲು ಸೂಚನೆ ನೀಡಿದೆ.

ಮತಾಂಧ, ದೇಶದ್ರೋಹಿ ಎಂದು ಜಮೀರ್ ವಿರುದ್ಧ ರೇಣುಕಾಚಾರ್ಯ ಅವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಅದುವಲ್ಲದೇ ಪಾದರಾಯನಪುರ ಗಲಾಟೆಗೂ ಜಮೀರ್ ಅವರೇ ಕಾರಣ ಎಂದಿದ್ದರು.

Next Story

RELATED STORIES