Top

ಮಸ್ಕಿ ಕ್ಷೇತ್ರದಲ್ಲಿ ವಿಜಯೇಂದ್ರ ಮತ್ತು ಡಿ.ಕೆ ಶಿವಕುಮಾರ್ ನಡುವೆ ಅಸಲಿ ಆಟ ಶುರು

  • ಮಸ್ಕಿ ಕ್ಷೇತ್ರವನ್ನು ಕಾಂಗ್ರೆಸ್​ ಮತ್ತು ಬಿಜೆಪಿ ಪಕ್ಷಗಳು ಪ್ರತಿಷ್ಠೆಯಾಗಿ ಪರಿಗಣಿಸಿವೆ.
  • ಕೆಪಿಸಿಸಿ ಆಧ್ಯಕ್ಷ ಡಿ.ಕೆ ಶಿವಕುಮಾರ್​ಗೆ ಈ ಕ್ಷೇತ್ರ ಗೆದ್ದುಕೊಡಲೇಬೇಕಾದ ಅನಿವಾರ್ಯತೆ ಇದೆ.
  • ಬಿಜೆಪಿಯಲ್ಲಿ ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಈ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಕಾಂಗ್ರೆಸ್​ಗೆ​ ಬಿಟ್ಟು ಕೊಡುವುದಿಲ್ಲ ಎಂಬ ಜಿದ್ದಿಗೆ ಬಿದ್ದಿದ್ದಾರೆ.
  • ಸದ್ಯ ಈ ಚುನಾವಣೆಯಲ್ಲಿ ಎರಡು ಪಕ್ಷದವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ.

X


Next Story

RELATED STORIES